Versions
KNV ಎರಡನೆಯವನು ಬಂದು--ಒಡೆಯನೇ, ನಿನ್ನ ಮೊಹರಿಯಿಂದ ಐದು ಮೊಹರಿಗಳನ್ನು ಸಂಪಾ ದಿಸಿದ್ದೇನೆ ಅಂದನು.
ERVKN ಎರಡನೆಯ ಸೇವಕನು ಬಂದು, ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿಯಿಂದ ಐದು ಸಾವಿರ ರೂಪಾಯಿ ಸಂಪಾದಿಸಿದ್ದೇನೆ’ ಅಂದನು.
IRVKN ಎರಡನೆಯವನು ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಐದು ನಾಣ್ಯಗಳು ದೊರಕಿದವು’ ಅನ್ನಲು,