Bible Versions
Bible Books

Luke 19:44 (WEB) World English Bible

Versions

KNV   ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
ERVKN   ನಿನ್ನನ್ನೂ ನಿನ್ನ ಜನರೆಲ್ಲರನ್ನೂ ನಾಶಮಾಡುವರು. ನಿನ್ನ ಕಟ್ಟಡಗಳಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ದೇವರು ನಿನ್ನನ್ನು ರಕ್ಷಿಸುವುದಕ್ಕೆ ಬಂದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ಇದೆಲ್ಲಾ ನಿನಗೆ ಸಂಭವಿಸುವುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us