Versions
KNV ಎಲಿಸಬೇತಳು ಮರಿಯಳ ವಂದನೆಯನ್ನು ಕೇಳಿದಾಗ ಅವಳ ಗರ್ಭ ದಲ್ಲಿದ್ದ ಕೂಸು ಹಾರಾಡಿತು; ಎಲಿಸಬೇತಳು ಪರಿಶುದ್ಧಾ ತ್ಮಭರಿತಳಾಗಿ
ERVKN ಎಲಿಜಬೇತಳು ಮರಿಯಳ ವಂದನೆಯನ್ನು ಕೇಳಿದಾಗ, ಆಕೆಯ ಗರ್ಭದಲ್ಲಿದ್ದ ಮಗು ನಲಿದಾಡಿತು. ಆಗ ಎಲಿಜಬೇತಳು ಪವಿತ್ರಾತ್ಮಭರಿತಳಾಗಿ
IRVKN ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಕುಣಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾದಳು. PEPS