Bible Versions
Bible Books

Luke 20:35 (WEB) World English Bible

Versions

KNV   ಆದರೆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಹೊಂದುವದಕ್ಕೆ ಯೋಗ್ಯರೆಂದು ಎಣಿಸಲ್ಪಡುವವರು ಮದುವೆ ಮಾಡಿ ಕೊಳ್ಳುವದೂ ಇಲ್ಲ ಇಲ್ಲವೆ ಮದುವೆ ಮಾಡಿಕೊಡು ವದೂ ಇಲ್ಲ.
ERVKN   ಪುನರುತ್ಥಾನಕ್ಕೆ ಯೋಗ್ಯರಾದ ಕೆಲವು ಜನರು ಜೀವಂತವಾಗಿ ಎದ್ದುಬಂದು ಮತ್ತೆ ಜೀವಿಸುತ್ತಾರೆ. ಹೊಸ ಜೀವನದಲ್ಲಿ ಅವರು ಮದುವೆ ಆಗುವುದಿಲ್ಲ.
IRVKN   ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us