Versions
KNV ಆಗ ಅವರು ತಮ್ಮೊಳಗೆ--ಪರಲೋಕ ದಿಂದ ಎಂದು ನಾವು ಹೇಳಿದರೆ ಆತನು--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಹೇಳುವನು.
ERVKN ಅವರೆಲ್ಲರೂ ಇದರ ಬಗ್ಗೆ ಒಟ್ಟಾಗಿ ಚರ್ಚಿಸಿ ಒಬ್ಬರಿಗೊಬ್ಬರು, “ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ದೇವರಿಂದ ಬಂತು” ಎಂದು ಉತ್ತರಕೊಟ್ಟರೆ, ಹಾಗಾದರೆ ನೀವು ಯೋಹಾನನನ್ನು ಏಕೆ ನಂಬಲಿಲ್ಲ?’ ಎಂದು ಆತನು ಕೇಳುವನು.
IRVKN ಆಗ ಅವರು, “ ‘ಪರಲೋಕದಿಂದ ಬಂದಿತೆಂದು ನಾವು ಹೇಳಿದರೆ ಮತ್ತೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು,