Versions
KNV ಆಗ ಯೇಸು ಅವರಿಗೆ--ಇವುಗಳನ್ನು ನಾನು ಯಾವ ಅಧಿಕಾರದಿಂದ ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಅಂದನು.
ERVKN ಯೇಸು ಅವರಿಗೆ, “ಹಾಗಾದರೆ, ಈ ಸಂಗತಿಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆಂಬುದನ್ನು ನಾನೂ ನಿಮಗೆ ಹೇಳುವುದಿಲ್ಲ” ಅಂದನು.
IRVKN ಆಗ ಯೇಸು ಅವರಿಗೆ, “ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವುದಿಲ್ಲ” ಎಂದು ಹೇಳಿದನು. PS