Versions
KNV ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
ERVKN ಆಗ ಹೆರೋದನು ಮತ್ತು ಅವನ ಸೈನಿಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು ಯೇಸುವಿಗೆ ರಾಜನ ಬಟ್ಟೆ ಉಡಿಸಿ ಹಾಸ್ಯ ಮಾಡಿದರು. ಬಳಿಕ ಹೆರೋದನು ಯೇಸುವನ್ನು ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.