Versions
KNV ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.
ERVKN ಅವರಿಗೆ, “ನೀವು ಈ ಮನುಷ್ಯನನ್ನು (ಯೇಸುವನ್ನು) ನನ್ನ ಬಳಿಗೆ ಕರೆದುಕೊಂಡು ಬಂದಿರಿ. ಇವನು ಜನರನ್ನು ತಪ್ಪುದಾರಿಗೆ ನಡೆಸುತ್ತಿದ್ದಾನೆ ಎಂದು ಹೇಳಿದಿರಿ. ಆದರೆ ನಾನು ನಿಮ್ಮೆಲ್ಲರ ಮುಂದೆ ಇವನನ್ನು ವಿಚಾರಣೆ ಮಾಡಿದೆನು. ಆದರೆ ನಾನು ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ. ನಿಮ್ಮ ದೋಷಾರೋಪಣೆಗಳು ಇವನಿಗೆ ಅನ್ವಯಿಸುವುದಿಲ್ಲ.