Bible Versions
Bible Books

Luke 23:26 (WEB) World English Bible

Versions

KNV   ಅವರು ಆತನನ್ನು ತೆಗೆದುಕೊಂಡು ಹೋಗುತ್ತಿ ರುವಾಗ ಹೊಲದಿಂದ ಬರುತ್ತಿದ್ದ ಕುರೇನ್ಯದವನಾದ ಸೀಮೋನನೆಂಬವನನ್ನು ಹಿಡಿದು ಅವನ ಮೇಲೆ ಶಿಲು ಬೆಯನ್ನು ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.
ERVKN   ಸೈನಿಕರು ಯೇಸುವನ್ನು ಕೊಲ್ಲಲು ಕರೆದೊಯ್ಯುವಾಗ ಹೊಲದಿಂದ ಪಟ್ಟಣದೊಳಗೆ ಬರುತ್ತಿದ್ದ ಸಿಮೋನ ಎಂಬುವನನ್ನು ಕಂಡರು. ಸಿಮೋನನು ಸಿರೇನ್ ಪಟ್ಟಣದವನು. ಯೇಸುವಿನ ಶಿಲುಬೆಯನ್ನು ಹೊತ್ತುಕೊಂಡು ಯೇಸುವಿನ ಹಿಂದೆ ಬರುವಂತೆ ಸೈನಿಕರು ಸಿಮೋನನನ್ನು ಬಲವಂತ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us