Versions
KNV ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
ERVKN ಯೇಸು, “ತಂದೆಯೇ, ಇವರನ್ನು ಕ್ಷಮಿಸು. ಇವರಿಗೆ ತಾವು ಮಾಡುತ್ತಿರುವುದು ತಿಳಿದಿಲ್ಲ” ಎಂದು ಪ್ರಾರ್ಥಿಸಿದನು. ಸೈನಿಕರು ಚೀಟುಹಾಕಿ ಯೇಸುವಿನ ಬಟ್ಟೆಗಳು ಯಾರಿಗೆ ಸೇರಬೇಕೆಂದು ತೀರ್ಮಾನಿಸಿದರು.