Versions
KNV ಇವನು ಅದನ್ನು ಕೆಳಗೆ ಇಳಿಸಿ ನಾರು ಬಟ್ಟೆಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ ಸಮಾಧಿಯಲ್ಲಿ ಇಟ್ಟನು. ಮೊದಲು ಯಾರನ್ನೂ ಅದರಲ್ಲಿ ಇಟ್ಟಿರಲಿಲ್ಲ.
ERVKN ಬಳಿಕ ಇವನು ಯೇಸುವಿನ ದೇಹವನ್ನು ಶಿಲುಬೆಯಿಂದ ಇಳಿಸಿ ಬಟ್ಟೆಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಈ ಸಮಾಧಿಯಲ್ಲಿ ಬೇರೆಯಾರನ್ನೂ ಎಂದೂ ಹೂಳಿರಲಿಲ್ಲ.