Versions
KNV ಇದಲ್ಲದೆ ಗಲಿಲಾಯದಿಂದ ಆತ ನೊಂದಿಗೆ ಬಂದಿದ್ದ ಸ್ತ್ರೀಯರು ಸಹ ಹಿಂಬಾಲಿಸಿ ಹೋಗಿ ಸಮಾಧಿಯನ್ನೂ ಆ ಸಮಾಧಿಯಲ್ಲಿ ಆತನ ದೇಹವನ್ನು ಹೇಗೆ ಇಟ್ಟರೆಂಬದನ್ನೂ ನೋಡಿದರು.
ERVKN ಗಲಿಲಾಯದಿಂದ ಯೇಸುವಿನ ಸಂಗಡ ಬಂದಿದ್ದ ಸ್ತ್ರೀಯರು ಯೋಸೇಫನನ್ನು ಹಿಂಬಾಲಿಸಿದರು. ಅವರು ಸಮಾಧಿಯನ್ನೂ ಯೇಸುವಿನ ದೇಹವನ್ನು ಇಟ್ಟಿದ್ದ ಸ್ಥಳವನ್ನೂ ನೋಡಿದರು.