Versions
KNV ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು.
ERVKN ಯೇಸು ಅವರಿಗೆ, “ನೀವು ಯಾವ ಸಂಗತಿಗಳ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರಿಬ್ಬರು ಅಲ್ಲೇ ನಿಂತರು. ಅವರ ಮುಖಗಳು ಬಹಳ ದುಃಖದಿಂದ ತುಂಬಿಹೋಗಿದ್ದವು.