Bible Versions
Bible Books

Luke 2:13 (WEB) World English Bible

Versions

KNV   ಫಕ್ಕನೆ ಪರಲೋಕ ಸೈನ್ಯದ ಸಮೂಹವು ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ--
ERVKN   ತಕ್ಷಣವೇ ಪರಲೋಕದಿಂದ ದೇವದೂತರು ಬಹು ದೊಡ್ಡ ಗುಂಪಾಗಿ ಬಂದು ಮೊದಲನೆಯ ದೇವದೂತನೊಡನೆ ಸೇರಿಕೊಂಡರು. ಅವರೆಲ್ಲರೂ,
IRVKN   13-14 ಫಕ್ಕನೆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು,
“ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ,
ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us