Bible Versions
Bible Books

Luke 2:25 (WEB) World English Bible

Versions

KNV   ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.
ERVKN   ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ (ಯೆಹೂದ್ಯರಿಗೆ) ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು.
IRVKN   ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us