Bible Versions
Bible Books

Luke 4:16 (WEB) World English Bible

Versions

KNV   ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್‌ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
ERVKN   ಯೇಸು ತಾನು ಬೆಳೆದ ನಜರೇತ್ ಎಂಬ ಊರಿಗೆ ಪ್ರಯಾಣ ಮಾಡಿದನು. ವಾಡಿಕೆಯ ಪ್ರಕಾರ, ಆತನು ಸಬ್ಬತ್‌ದಿನದಲ್ಲಿ ಸಭಾಮಂದಿರಕ್ಕೆ ಹೋದನು. ಯೇಸು ಓದುವುದಕ್ಕಾಗಿ ಎದ್ದುನಿಂತನು.
IRVKN   {ನಜರೇತಿನಲ್ಲಿ ಯೇಸುವನ್ನು ನಿರಾಕರಿಸಿದ್ದು} (ಮತ್ತಾ 13:53-58; ಮಾರ್ಕ 6:1-6) PS ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us