Bible Versions
Bible Books

Luke 6:29 (WEB) World English Bible

Versions

KNV   ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.
ERVKN   ಒಬ್ಬನು ನಿಮ್ಮ ಕೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನು ಒಡ್ಡಿರಿ. ಒಬ್ಬನು ನಿಮ್ಮ ಮೇಲಂಗಿಯನು ಕೇಳಿದರೆ, ಅವನಿಗೆ ನಿಮ್ಮ ಒಳಂಗಿಯನ್ನೂ ಕೊಡಿ.
IRVKN   ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us