Versions
KNV ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು; ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ.
ERVKN ನಿಮ್ಮನ್ನು ಬೇಡುವ ಪ್ರತಿಯೊಬ್ಬನಿಗೆ ಕೊಡಿ. ಒಬ್ಬನು ನಿಮ್ಮಿಂದ ಏನಾದರೂ ತೆಗೆದುಕೊಂಡಾಗ ಅದನ್ನು ಹಿಂದಕ್ಕೆ ಕೊಡೆಂದು ಕೇಳಬೇಡಿ.
IRVKN ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಸೊತ್ತನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.