Versions
KNV ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ತಿಳಿದುಕೊಳ್ಳದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯಾಕೆ ನೋಡುತ್ತೀ?
ERVKN ”ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ?
IRVKN “ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?