Bible Versions
Bible Books

Luke 6:48 (WEB) World English Bible

Versions

KNV   ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೆಯನ್ನು ಕಟ್ಟಿದ ಮನುಷ್ಯನಿಗೆ ಸಮಾನನಾಗಿದ್ದಾನೆ; ಪ್ರಳಯವು ಎದ್ದು ಪ್ರವಾಹವು ಮನೆಗೆ ರಭಸ ವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು; ಯಾಕಂದರೆ ಅದು ಬಂಡೆಯ ಮೇಲೆ ಕಟ್ಟಲ್ಪಟ್ಟಿತು.
ERVKN   ಅವನು ಆಳವಾದ ಅಸ್ತಿವಾರ ಹಾಕಿ, ಬಲವಾದ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟುತ್ತಾನೆ. ಪ್ರವಾಹವು ಏರಿಬಂದು ಮನೆಗೆ ಅಪ್ಪಳಿಸಿದರೂ ಮನೆಯನ್ನು ಕದಲಿಸಲಾರದು; ಏಕೆಂದರೆ ಮನೆಯು ಬಲವಾಗಿ ಕಟ್ಟಲ್ಪಟ್ಟಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us