Bible Versions
Bible Books

Luke 7:14 (WEB) World English Bible

Versions

KNV   ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
ERVKN   ಶವದ ಪೆಟ್ಟಿಗೆಯ ಬಳಿಹೋಗಿ ಅದನ್ನು ಮುಟ್ಟಿದನು. ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವವರು ನಿಂತುಕೊಂಡರು. ಯೇಸು ಸತ್ತುಹೋಗಿದ್ದವನಿಗೆ, “ಯೌವನಸ್ಥನೇ, ಎದ್ದೇಳು! ಎಂದು ನಾನು ನಿನಗೆ ಹೇಳುತ್ತೇನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us