Versions
KNV ಅವರು ಸಂತೆ ಯಲ್ಲಿ ಕೂತುಕೊಂಡು ಒಬ್ಬರನ್ನೊಬ್ಬರು ಕರೆ ಯುತ್ತಾ--ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ನಿಮಗಾಗಿ ಶೋಕಿಸಿದೆವು, ನೀವು ಅಳಲಿಲ್ಲ ಎಂದು ಹೇಳುವ ಮಕ್ಕಳಿಗೆ ಹೋಲಿಕೆ ಯಾಗಿದ್ದಾರೆ.
ERVKN ಈ ಕಾಲದ ಜನರು ಮಾರುಕಟ್ಟೆಯಲ್ಲಿ ಕುಳಿತುಕೊಂಡಿರುವ ಮಕ್ಕಳಿಗೆ ಹೋಲುತ್ತಾರೆ. ಒಂದು ಗುಂಪಿನ ಮಕ್ಕಳು ಇನ್ನೊಂದು ಗುಂಪಿನ ಮಕ್ಕಳನ್ನು ಕರೆದು, ನಾವು ನಿಮಗೋಸ್ಕರ ವಾದ್ಯಬಾರಿಸಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ದುಃಖದ ಹಾಡನ್ನು ಹಾಡಿದೆವು, ಆದರೆ ನೀವು ಅಳಲಿಲ್ಲ؆ ಎಂದು ಹೇಳುತ್ತಾರೆ.
IRVKN ಪೇಟೆಯಲ್ಲಿ ಕುಳಿತುಕೊಂಡು, ‘ನಾವು ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ; ಗೋಳಾಡಿದೆವು, ನೀವು ಅಳಲಿಲ್ಲ’ ಎಂದು ಒಬ್ಬರಿಗೊಬ್ಬರು ಕೂಗಿ ಹೇಳುವಂಥ ಮಕ್ಕಳನ್ನು ಹೋಲುತ್ತಾರೆ.