Versions
KNV ಅದಕ್ಕೆ ಸೀಮೋನನು ಪ್ರತ್ಯುತ್ತರವಾಗಿ--ಯಾರಿಗೆ ಅವನು ಬಹಳವಾಗಿ ಕ್ಷಮಿಸಿದನೋ ಅವನೇ ಎಂದು ನಾನು ನೆನಸುತ್ತೇನೆ ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ತೀರ್ಪು ಮಾಡಿದಿ ಅಂದನು.
ERVKN ಸಿಮೋನನು, “ಹೆಚ್ಚು ಸಾಲ ತೆಗೆದುಕೊಂಡಿದ್ದವನೇ ಎಂದು ತೋರುತ್ತದೆ” ಎಂದನು. ಯೇಸು ಸಿಮೋನನಿಗೆ, “ನೀನು ಸರಿಯಾಗಿ ಹೇಳಿದೆ” ಎಂದನು.
IRVKN ಸೀಮೋನನು, “ಯಾವನಿಗೆ ಹೆಚ್ಚಾಗಿ ಬಿಟ್ಟನೋ ಅವನೇ ಎಂದು ಭಾವಿಸುತ್ತೇನೆ” ಅಂದನು. ಯೇಸು ಅವನಿಗೆ, “ನೀನು ಸರಿಯಾಗಿ ತೀರ್ಪುಮಾಡಿದಿ” ಎಂದು ಹೇಳಿ,