Bible Versions
Bible Books

Luke 8:39 (WEB) World English Bible

Versions

KNV   ನೀನು ನಿನ್ನ ಸ್ವಂತ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥಾ ಮಹತ್ವವಾದವುಗಳನ್ನು ಮಾಡಿದ್ದಾನೆಂಬದನ್ನು ತೋರಿಸು ಅಂದನು. ಅವನು ತನ್ನ ಮಾರ್ಗವಾಗಿ ಹೊರಟು ಯೇಸು ತನಗೆ ಎಂಥಾ ದೊಡ್ಡ ಕಾರ್ಯಗಳನ್ನು ಮಾಡಿದ್ದಾನೆಂದು ಪಟ್ಟಣದಲ್ಲೆಲಾ ಪ್ರಚಾರಮಾಡಿದನು.
ERVKN   ಅದಕ್ಕೆ ಯೇಸು, “ನಿನ್ನ ಮನೆಗೆ ಹಿಂತಿರುಗಿ ಹೋಗು. ದೇವರು ನಿನಗೆ ಮಾಡಿದ ಉಪಕಾರವನ್ನು ಜನರಿಗೆ ತಿಳಿಸು” ಎಂದು ಹೇಳಿ ಅವನನ್ನು ಕಳುಹಿಸಿದನು. ಆದ್ದರಿಂದ ಮನುಷ್ಯನು ಅಲ್ಲಿಂದ ಹೊರಟು ಹೋಗಿ ಯೇಸು ತನಗೆ ಮಾಡಿದ ಉಪಕಾರವನ್ನು ಊರಲ್ಲೆಲ್ಲಾ ತಿಳಿಸಿದನು.
IRVKN   ಆತನು, “ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಏನೇನು ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ನಿನ್ನವರಿಗೆ ವಿವರವಾಗಿ ಹೇಳು” ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಊರಲ್ಲೆಲ್ಲಾ ಸಾರಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us