Versions
KNV ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಆದರೆ ಆತನು-- ಅಳಬೇಡಿರಿ, ಆಕೆಯು ಸತ್ತಿಲ್ಲ; ಆದರೆ ನಿದ್ರೆ ಮಾಡು ತ್ತಾಳೆ ಅಂದನು.
ERVKN ಸತ್ತುಹೋದ ಆ ಬಾಲಕಿಗಾಗಿ ಜನರೆಲ್ಲರೂ ದುಃಖದಿಂದ ಗೋಳಾಡುತ್ತಿದ್ದರು. ಆದರೆ ಯೇಸು ಅವರಿಗೆ, “ಅಳಬೇಡಿ, ಆಕೆ ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ” ಎಂದನು.
IRVKN ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಡಿದುಕೊಳ್ಳುತ್ತಾ ಇದ್ದರು. ಯೇಸು ಅವರಿಗೆ, “ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ” ಅನ್ನಲು,