Bible Versions
Bible Books

Luke 8:7 (WEB) World English Bible

Versions

KNV   ಕೆಲವು ಮುಳ್ಳುಗಳ ಮಧ್ಯದಲ್ಲಿ ಬಿದ್ದವು; ಆಗ ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
ERVKN   ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯೆ ಬಿದ್ದವು. ಅವುಗಳು ಮೊಳೆತರೂ ಮುಳ್ಳುಗಿಡಗಳಿಂದ ಬೆಳೆಯಲಾಗಲಿಲ್ಲ.
IRVKN   ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳೊಳಗೆ ಬಿದ್ದವು. ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅದುಮಿಬಿಟ್ಟವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us