Versions
KNV ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.
ERVKN ಎಲ್ಲರೂ ತಿಂದು ತೃಪ್ತರಾದರು. ತಿನ್ನಲಾರದೆ ಬಿಟ್ಟಿದ್ದ ಆಹಾರದ ತುಂಡುಗಳನ್ನು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು.
IRVKN ಅವರೆಲ್ಲರು ಊಟಮಾಡಿ ತೃಪ್ತರಾದರು; ನಂತರ ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು. PS