Versions
KNV ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.
ERVKN ದೇವರ ರಾಜ್ಯದ ಬಗ್ಗೆ ತಿಳಿಸುವುದಕ್ಕೂ ಅಸ್ವಸ್ಥರಾದವರನ್ನು ವಾಸಿಮಾಡುವುದಕ್ಕೂ ಯೇಸು ಅಪೊಸ್ತಲರನ್ನು ಕಳುಹಿಸಿದನು.
IRVKN ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು.