Bible Versions
Bible Books

Luke 9:25 (WEB) World English Bible

Versions

KNV   ಇದಲ್ಲದೆ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡು ತನ್ನನ್ನು ತಾನೇ ಹಾಳು ಮಾಡಿ ಕೊಂಡರೆ ಇಲ್ಲವೆ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
ERVKN   ಒಬ್ಬನು ಇಡೀ ಲೋಕವನ್ನೇ ಸಂಪಾದಿಸಿಕೊಂಡು, ತನ್ನನ್ನೇ ಕೆಡಿಸಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅದರಿಂದ ಅವನಿಗೆ ಲಾಭವೇನು?
IRVKN   ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us