Bible Versions
Bible Books

Luke 9:58 (WEB) World English Bible

Versions

KNV   ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು.
ERVKN   ಯೇಸು, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಎಂದು ಉತ್ತರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us