Versions
KNV ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.
IRVKN ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.