Bible Versions
Bible Books

Malachi 4:4 (WEB) World English Bible

Versions

KNV   ನನ್ನ ಸೇವಕನಾದ ಮೋಶೆಯ ನ್ಯಾಯಪ್ರಮಾಣ ವನ್ನೂ ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ನಿಯಮ ಗಳನ್ನೂ ನ್ಯಾಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
ERVKN   “ನನ್ನ ಸೇವಕನಾದ ಮೋಶೆಯು ಕಟ್ಟಳೆಗಳನ್ನು ಅನುಸರಿಸಲು ಮರೆಯಬೇಡಿ. ಹೋರೇಬ್ ಬೆಟ್ಟದಲ್ಲಿ ನಾನು ನ್ಯಾಯವಿಧಿಗಳನ್ನು ಅವನಿಗೆ ಕೊಟ್ಟೆನು. ಕಟ್ಟಳೆಗಳೆಲ್ಲಾ ಇಸ್ರೇಲ್ ಜನರಿಗಾಗಿ ಇರುವದು.”
IRVKN   {ಎಲೀಯನ ಬರುವಿಕೆ} PS “ನನ್ನ ಸೇವಕನಾದ ಮೋಶೆಯ ಧರ್ಮಶಾಸ್ತ್ರವನ್ನು ಅಂದರೆ, ನಾನು ಹೋರೇಬ್ ಬೆಟ್ಟದಲ್ಲಿ ಎಲ್ಲಾ ಇಸ್ರಾಯೇಲರಿಗಾಗಿ ಮೋಶೆಗೆ ನೇಮಿಸಿದ ನಿಯಮವಿಧಿಗಳನ್ನು ಜ್ಞಾಪಕಮಾಡಿಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us