Bible Versions
Bible Books

Mark 10:46 (WEB) World English Bible

Versions

KNV   ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು.
ERVKN   ನಂತರ ಅವರು ಜೆರಿಕೊ ಎಂಬ ಊರಿಗೆ ಬಂದರು. ಯೇಸು ತನ್ನ ಶಿಷ್ಯರೊಂದಿಗೆ ಮತ್ತು ಇತರ ಅನೇಕ ಜನರೊಂದಿಗೆ ಊರನ್ನು ಬಿಟ್ಟು ಹೊರಟಿದ್ದನು. ತಿಮಾಯನ ಮಗನಾದ ಬಾರ್ತಿಮಾಯ ಎಂಬ ಕುರುಡನು ರಸ್ತೆಯ ಪಕ್ಕದಲ್ಲಿ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದನು.
IRVKN   {ಯೇಸು ಹಾಗೂ ಬಾರ್ತಿಮಾಯನೆಂಬ ಕುರುಡ} (ಮತ್ತಾ 20:29-34; ಲೂಕ 18:35-43) PS ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us