Versions
KNV ಅವರಿಬ್ಬರು ಒಂದೇ ಶರೀರವಾಗಿರುವರು; ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ.
ERVKN ಮತ್ತು ಅವರಿಬ್ಬರು ಒಂದೇ ಶರೀರವಾಗುವರು.’ ಆದ್ದರಿಂದ ಅವರು ಇಬ್ಬರಲ್ಲ, ಒಬ್ಬರೇ.
IRVKN ಅವರಿಬ್ಬರು ಒಂದೇ ಶರೀರವಾಗಿರುವರು. ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ.