Versions
KNV ಆಗ ಅವರು ಹೊರಟು ಹೋಗಿ ಎರಡು ದಾರಿಗಳು ಕೂಡುವ ಸ್ಥಳದಲ್ಲಿ ಹೊರಗೆ ಬಾಗಲಿನ ಬಳಿಯಲ್ಲಿ ಕಟ್ಟಿದ್ದ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ
ERVKN ಶಿಷ್ಯರು ಊರಿನೊಳಗೆ ಹೋದಾಗ ರಸ್ತೆಯಲ್ಲಿನ ಒಂದು ಮನೆಯ ಬಾಗಿಲಿನ ಪಕ್ಕದಲ್ಲಿ ಕಟ್ಟಿಹಾಕಿದ್ದ ಕತ್ತೆಮರಿಯೊಂದನ್ನು ಕಂಡರು. ಶಿಷ್ಯರು ಹೋಗಿ ಆ ಕತ್ತೆಯನ್ನು ಬಿಚ್ಚಿದಾಗ,
IRVKN ಆ ಶಿಷ್ಯರು ಹೋಗಿ ಬೀದಿಯಲ್ಲಿ ಹೊರಗೆ ಬಾಗಿಲಿನ ಹತ್ತಿರ ಕತ್ತೆಮರಿಯನ್ನು ಕಟ್ಟಿರುವುದನ್ನು ಕಂಡು ಅದನ್ನು ಬಿಚ್ಚಿದರು.