Bible Versions
Bible Books

Mark 12:44 (WEB) World English Bible

Versions

KNV   ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು.
ERVKN   ಉಳಿದವರಾದರೊ ತಮಗೆ ಸಾಕಾಗಿ ಉಳಿದದ್ದರಲ್ಲಿ ಸ್ವಲ್ಪ ಹಾಕಿದರು. ಈಕೆಯಾದರೊ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲ ಕೊಟ್ಟುಬಿಟ್ಟಳು. ಈಕೆಗೆ ಹಣದ ಅಗತ್ಯವಿತ್ತು” ಎಂದನು.
IRVKN   ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ” ಎಂದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us