Bible Versions
Bible Books

Mark 13:20 (WEB) World English Bible

Versions

KNV   ಕರ್ತನು ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ದಿನಗಳನ್ನು ಕಡಿಮೆ ಮಾಡಿ ದ್ದಾನೆ.
ERVKN   ದೇವರು ಭಯಂಕರ ಕಾಲವನ್ನು ಕಡಿಮೆಗೊಳಿಸಲು ನಿರ್ಧರಿಸಿದ್ದಾನೆ. ಇಲ್ಲವಾಗಿದ್ದರೆ, ಯಾವ ಮನುಷ್ಯನೂ ಬದುಕಿ ಉಳಿಯಲು ಸಾಧ್ಯವಿಲ್ಲ. ಆದರೆ ದೇವರು ತಾನು ಆರಿಸಿಕೊಂಡ ವಿಶೇಷ ಜನರಿಗೆ ಸಹಾಯ ಮಾಡಲು ಸಮಯವನ್ನು ಕಡಿಮೆ ಮಾಡುವನು.
IRVKN   ಕರ್ತನು ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ದಿನಗಳನ್ನು ಕಡಿಮೆ ಮಾಡಿದ್ದಾನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us