Bible Versions
Bible Books

Mark 13:22 (WEB) World English Bible

Versions

KNV   ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
ERVKN   ದೇವರು ಆರಿಸಿಕೊಂಡ ಜನರನ್ನು ಮೋಸಗೊಳಿಸುವುದಕ್ಕಾಗಿ ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ಮಹಾಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಾರೆ.
IRVKN   ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us