Versions
KNV ಇದಲ್ಲದೆ ಅಂಜೂರ ಮರದ ಸಾಮ್ಯವನ್ನು ಕಲಿ ತುಕೊಳ್ಳಿರಿ; ಅದರ ಕೊಂಬೆ ಇನ್ನೂ ಎಳೇದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳುಕೊಳ್ಳುತ್ತೀರಿ;
ERVKN “ಅಂಜೂರದ ಮರವು ನಮಗೆ ಒಂದು ಪಾಠವನ್ನು ಕಲಿಸುತ್ತದೆ. ಅಂಜೂರದ ಮರದ ಕೊಂಬೆಗಳು ಹಸಿರಾಗಿ ಮೃದುವಾದಾಗ, ಮತ್ತು ಹೊಸ ಎಲೆಗಳು ಬೆಳೆಯಲು ಪ್ರಾರಂಭಿಸಿದಾಗ, ಬೇಸಿಗೆಕಾಲ ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.
IRVKN {ಅಂಜೂರ ಮರದ ಪಾಠ} PS “ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ.