Bible Versions
Bible Books

Mark 13:32 (WEB) World English Bible

Versions

KNV   ಆದರೆ ದಿನದ ಮತ್ತು ಗಳಿಗೆಯ ವಿಷಯ ವಾಗಿ ತಂದೆಗೇ ಹೊರತು ಯಾವ ಮನುಷ್ಯನಿಗೂ ಪರಲೋಕದಲ್ಲಿರುವ ದೂತರಿಗೂ ಮಗನಿಗೂ ತಿಳಿ ಯದು.
ERVKN   “ಆ ದಿನವಾಗಲಿ ಸಮಯವಾಗಲಿ ಯಾವಾಗ ಬರುತ್ತದೆಂಬುದು ಪರಲೋಕದಲ್ಲಿರುವ ಮಗನಿಗಾಗಲಿ ದೇವದೂತರಿಗಾಗಲಿ ತಿಳಿದಿಲ್ಲ. ತಂದೆಗೆ ಮಾತ್ರ ತಿಳಿದಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us