Bible Versions
Bible Books

Mark 13:35 (WEB) World English Bible

Versions

KNV   ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.
ERVKN   ಯಾವಾಗಲೂ ಸಿದ್ಧವಾಗಿರಿ. ಮನೆಯ ಯಜಮಾನನು ಯಾವಾಗ ಹಿಂತಿರುಗಿ ಬರುವನೊ ನಿಮಗೆ ತಿಳಿದಿಲ್ಲ. ಅವನು ಮಧ್ಯಾಹ್ನದಲ್ಲಾಗಲಿ ಮಧ್ಯರಾತ್ರಿಯಲ್ಲಾಗಲಿ ಮುಂಜಾನೆಯಲ್ಲಾಗಲಿ ಸೂರ್ಯೋದಯದಲ್ಲಾಗಲಿ ಬರಬಹುದು.
IRVKN   “ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us