Versions
KNV ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ.
ERVKN ಜನಾಂಗಗಳು ಇತರ ಜನಾಂಗಗಳ ವಿರುದ್ಧ ಹೋರಾಡುತ್ತವೆ. ರಾಜ್ಯಗಳು ಇತರ ರಾಜ್ಯಗಳ ವಿರುದ್ಧ ಹೋರಾಡುತ್ತವೆ. ಜನರಿಗೆ ತಿನ್ನಲು ಏನೂ ಆಹಾರವಿಲ್ಲದಂಥ ಕಾಲ ಬರುತ್ತದೆ. ಅನೇಕ ಸ್ಥಳಗಳಲ್ಲಿ ಭೂಕಂಪಗಳಾಗುತ್ತವೆ. ಈ ಸಂಗತಿಗಳು ಪ್ರಸವವೇದನೆಯಂತಿರುತ್ತವೆ.
IRVKN ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ. PEPS