Bible Versions
Bible Books

Mark 14:18 (WEB) World English Bible

Versions

KNV   ಅವರು ಕೂತುಕೊಂಡು ಊಟಮಾಡುತ್ತಿದ್ದಾಗ ಯೇಸು ಅವರಿಗೆ--ನನ್ನೊಂದಿಗೆ ಊಟ ಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ERVKN   ಅವರೆಲ್ಲರೂ ಊಟ ಮಾಡುತ್ತಿರುವಾಗ, ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ. ಈಗ ಅವನು ನನ್ನೊಂದಿಗೆ ಊಟಮಾಡುತ್ತಿದ್ದಾನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us