Versions
KNV ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿದನು.
ERVKN ಯೇಸು ಅವರಿಂದ ಸ್ವಲ್ಪದೂರ ನಡೆದುಹೋಗಿ ನೆಲದ ಮೇಲೆ ಬೋರಲಬಿದ್ದು, ಪ್ರಾರ್ಥಿಸುತ್ತಾ “ಸಾಧ್ಯವಾದರೆ, ಈ ಸಂಕಟದ ಗಳಿಗೆ ನನಗೆ ಬಾರದಿರಲಿ” ಎಂದು ಬೇಡಿಕೊಂಡನು.
IRVKN ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿಹೋಗುವಂತೆ ಪ್ರಾರ್ಥಿಸಿದನು.