Bible Versions
Bible Books

Mark 14:68 (WEB) World English Bible

Versions

KNV   ಆದರೆ ಅವನು ಅಲ್ಲಗಳೆದು--ನನಗೆ ಗೊತ್ತಿಲ್ಲ, ನೀನು ಏನು ಹೇಳುತ್ತೀಯೋ ನನಗೆ ತಿಳಿಯುವದಿಲ್ಲ ಎಂದು ಹೇಳಿ ಅಲ್ಲಗಳೆದು ಹೊರಗೆ ದ್ವಾರಾಂಗಳದೊಳಗೆ ಹೋದನು; ಆಗ ಹುಂಜ ಕೂಗಿತು.
ERVKN   ಆದರೆ ಪೇತ್ರನು ಆಕೆಯ ಮಾತನ್ನು ನಿರಾಕರಿಸಿ, “ನೀನು ಏನು ಹೇಳುತ್ತಿರುವೆಯೋ ನನಗೆ ತಿಳಿಯದು” ಎಂದು ಹೇಳಿ ಎದ್ದು, ಅಂಗಳದ ಪ್ರವೇಶದ್ವಾರದ ಬಳಿಗೆ ಹೋದನು.
IRVKN   ಆದರೆ ಅವನು ನಿರಾಕರಿಸಿ, “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ, ಅರ್ಥವಾಗುತ್ತಲೂ ಇಲ್ಲ!” ಎಂದು ಹೇಳಿ ಮುಖ್ಯದ್ವಾರದೊಳಗಿಂದ ಹೊರಾಂಗಣಕ್ಕೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us