Versions
KNV ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
ERVKN ಯೇಸು ಗಲಿಲಾಯ ಸರೋವರದ ಬಳಿ ನಡೆದು ಹೋಗುತಿದ್ದಾಗ ಸೀಮೋನನನ್ನು ಮತ್ತು ಸೀಮೋನನ ಸಹೋದರನಾದ ಅಂದ್ರೆಯನನ್ನು ಕಂಡನು. ಇವರಿಬ್ಬರೂ ಬೆಸ್ತರಾಗಿದ್ದರು. ಇವರು ಮೀನುಗಳನ್ನು ಹಿಡಿಯಲು ಸರೋವರದೊಳಕ್ಕೆ ಬಲೆಯನ್ನು ಬೀಸುತ್ತಿದ್ದರು.
IRVKN {ಯೇಸು ಪ್ರಥಮ ಶಿಷ್ಯರನ್ನು ಕರೆದದ್ದು} (ಮತ್ತಾ 4:18-22; ಲೂಕ 5:1-11) PS ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು.