Versions
KNV ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
ERVKN “ನಜರೇತಿನ ಯೇಸುವೇ! ನಮ್ಮಿಂದ ನಿನಗೆ ಏನಾಗಬೇಕಾಗಿದೆ? ನಮ್ಮನ್ನು ನಾಶಗೊಳಿಸಲು ಬಂದಿರುವೆಯಾ? ನೀನು ದೇವರಿಂದ ಬಂದ ಪರಿಶುದ್ಧ್ದನೆಂದು ನನಗೆ ಗೊತ್ತಿದೆ!” ಎಂದು ಕೂಗಿಕೊಂಡನು.
IRVKN ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.