Versions
KNV ಸಂಜೆಯಲ್ಲಿ ಸೂರ್ಯನು ಮುಣುಗಿದ್ದಾಗ ಅವರು ಅಸ್ವಸ್ಥತೆಯುಳ್ಳವರೆಲ್ಲರನ್ನೂ ದೆವ್ವ ಹಿಡಿದವರನ್ನೂ ಆತನ ಬಳಿಗೆ ತಂದರು.
ERVKN ಅಂದು ಸೂರ್ಯನು ಮುಳುಗಿದ ಮೇಲೆ, ಜನರು ಕಾಯಿಲೆಯವರನ್ನೂ ದೆವ್ವಗಳಿಂದ ಪೀಡಿತರಾಗಿದ್ದವರನ್ನೂ ಆತನ ಬಳಿಗೆ ಕರೆತಂದರು.
IRVKN ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.