Versions
KNV ಆತನು ಒಬ್ಬನೇ ಇದ್ದಾಗ ಆತನ ಸುತ್ತಲೂ ಇದ್ದವರು ಹನ್ನೆರಡು ಮಂದಿಯೊಂದಿಗೆ ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
ERVKN ತರುವಾಯ, ಯೇಸು ಒಬ್ಬನೇ ಇದ್ದಾಗ ಹನ್ನೆರಡು ಮಂದಿ ಅಪೊಸ್ತಲರು ಮತ್ತು ಯೇಸುವಿನ ಇತರ ಶಿಷ್ಯರು ಆ ಸಾಮ್ಯಗಳ ಕುರಿತು ಆತನನ್ನು ಕೇಳಿದರು.
IRVKN ಆತನು ಒಬ್ಬನೇ ಇದ್ದಾಗ, ಆತನಿಗೆ ಹತ್ತಿರವಾಗಿದ್ದವರು ಹನ್ನೆರಡು ಮಂದಿ ಶಿಷ್ಯರ ಸಂಗಡ ಆ ಸಾಮ್ಯಗಳ ವಿಷಯವಾಗಿ ಆತನನ್ನು ಕೇಳಿದರು.