Bible Versions
Bible Books

Mark 4:19 (WEB) World English Bible

Versions

KNV   ಲೋಕದ ಚಿಂತೆಗಳೂ ಐಶ್ವರ್ಯದ ಮೋಸವೂ ಇತರ ವಿಷಯಗಳ ಆಶೆಗಳೂ ಒಳಗೆ ಸೇರಿ ವಾಕ್ಯವನ್ನು ಅಡಗಿಸುವದರಿಂದ ಅದು ನಿಷ್ಫಲವಾಗುವದು.
ERVKN   ಆದರೆ ಜೀವಿತದ ಚಿಂತೆಗಳು, ಹಣದ ಮೇಲಿನ ವ್ಯಾಮೋಹ ಮತ್ತು ಇತರ ಎಲ್ಲಾ ವಿಧವಾದ ಆಸೆಗಳು ಅವರಲ್ಲಿ ಬಿದ್ದ ವಾಕ್ಯಕ್ಕೆ ಬೆಳೆಯಲು ಅವಕಾಶ ಕೊಡುವುದಿಲ್ಲ. ಆದ್ದರಿಂದ ಅವರ ಜೀವಿತದಲ್ಲಿ ವಾಕ್ಯವು ಫಲ ಫಲಿಸುವುದಿಲ್ಲ.
IRVKN   ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದುಂಟಾಗುವ ವ್ಯಾಮೋಹವೂ, ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us